ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೂರ್ಮೆ

ಉಚ್ಚಾರಣೆ: kūrme
ಮೂಲ: Ka. D1897

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    love - a) strong affection for another arising out of kinship or personal ties; b) attraction based on sexual desire; c) affection based on admiration, benevolence or common interests (as love for one's old schoolmates).

  2. 2.
    noun

    the relationship, feelings etc. between friends.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mind) love, affection

ಕಿಟ್ಟೆಲ್ ನಿಘಂಟು

  1. 1.

    attachment, love; the state of being enamoured (Śmd. 248; ಕಾದಲ್ಮೆ, ನೇಹ, ನಲ್ಮೆ, ಒ/?/ಲ Śm. 75; ಮೋಹ Ct. II, 76; Te. ಕೂರ್ಮಿ, ಕೂರಿಮಿ). [ಮಮ್ಮನ ಮೊಗಮಂ ಕೂರ್ಮೆಯಿಂ ನೋಡಿ Pb. 31, 11 va.; Ap. 2, 37]. ಕುಡುವುದು ಕೂರ್ಮೆಯಲ್ಲಿ ಕಲೆಯಿಲ್ಲದೆ ಮನ್ನಿಪ ಸೂಳೆಗೆ ಏನನ್ ಆದೊಡಂ (Śmd. 66). see Abh. P. 10, 212; Bp. 22, 60; Rśv. 10, 2; 13, 21; 13, 77 va.; Śśv. 2, 16; J. 9, 25.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪ್ರೇಮ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada