ಕೆಕ್ಕರಿ(ಳಿ)ಸು
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಕೆಂಪಾಗು.
2. ಕೋಪಗೊಳ್ಳು.
3. ಬೆದರು.
4. ಕೆಂಪಾಗಿಸು.
5. ಕೋಪದಿಂದ ದುರುಗುಟ್ಟಿಕೊಂಡು ನೋಡು.
6. ಬಹಳ ಬಿಗಿಯಾಗು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada