ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೆಕ್ಕು

ಉಚ್ಚಾರಣೆ: kekku
ಮೂಲ: Ka. D1992

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಕೆಕ್ಕರಿಸು3.

  2. 2.
    verb

    to shout at cattle while tending.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (sound) to shout in training cattle

ಕಿಟ್ಟೆಲ್ ನಿಘಂಟು

  1. 1.

    to shout in training cattle (ಗೋಶಿಕ್ಷಾಧ್ವನಿ Śmd. Dh.; V. 11, 63; cf. ಕೇಕು, ಚೆಕ್ಕರಿಸು T. ಕೆಕ್ಕಲಿ shouting; Mhr. ಕೇಂಕಣೇಂ to yell).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹಸುಗಳನ್ನು (ಕಾಯುವಾಗ) ಕೇಕೆಹಾಕು,- ಕೂಗು.
    2. ಕೇಕರಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada