ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೆಡಕು

ಉಚ್ಚಾರಣೆ: keḍaku
ಮೂಲ: Ka. D1942

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಕೆಡುಕು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (bad) corruption, ruin, evil

ಕಿಟ್ಟೆಲ್ ನಿಘಂಟು

  1. 1.

    = ಕೆಡುಕು corruption; ruin; foulness; evil; a wicked disposition or conduct (C.; ಹಾ/?/, ನಾಶ G.). ಒಳಿತು ಕೆಡಕು (B. 3, 53; My.). ಒಳ್ಳೇದು ಕೆಡಕು (5, 265; My.). see B. 4, 187; 5, 201. 205. 213. — ಕೆಡಕುಹು/?/ a vicious insect or reptile (Bp. 48, 9).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada