ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೆತ್ತಿಗೆ

ಉಚ್ಚಾರಣೆ: kettige
ಮೂಲ: Ka. D1985

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಕೆತ್ತನೆ - 1 & 2.

  2. 2.
    noun

    ಕೆತ್ತಿಗೆ ಸರಪಣಿ kettige sarapaṇi a golden chain or necklace with precious stone or stones studded in.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (art) 1 act of setting (precious stones), state of being set 2 fine carving

ಕಿಟ್ಟೆಲ್ ನಿಘಂಟು

  1. 1.

    = ಕೆತ್ತಿಕೆ (My.). — ಕೆತ್ತಿಗೆಸರಪಣಿ. = ಕೆತ್ನೆ ಸರಪಣಿ a chain in which precious stones are set (My.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada