ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೆತ್ತುಗ

ಉಚ್ಚಾರಣೆ: kettuga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man who cuts, carves or sculptures.

  2. 2.
    noun

    a man who cuts and dresses other's hair and shaves or trims men's beards; a hairdresser; a barber.

ಕಿಟ್ಟೆಲ್ ನಿಘಂಟು

  1. 1.

    one who ruins. ಆನು ಭಕ್ತನಲ್ಲಯ್ಯಾ ಆನು ವೇಷಧಾರಿಯಯ್ಯಾ ಕಾಟುಗ, ಕೆತ್ತುಗ, ಪೋಲುಗನೆಮ್ಬುದು ಎನ್ನ ಹೆಸರು Bv. 335.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೆತ್ತುವ ಕೆಲಸದವನು.
    2. ಕ್ಷೌರಿಕ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada