ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೆಯ್ಗೂಡಿಸು

ಉಚ್ಚಾರಣೆ: keyguḍisu
ಮೂಲ: Ka. key4 + kūḍisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to hold each otheṛs hands; to cause to marry.

  2. 2.
    verb

    to do; to succeed in doing; to complete; to accomplish.

  3. 3.
    verb

    to cause to happen; to help accomplish (something).

  4. 4.
    verb

    to gather, muster (different persons, things, etc.) together.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (kin) to get 《someone》married ű ಬಸವಯ್ಯ ನನಗೂ ತನ್ನ ಮಗಳಿಗೂ ಕೆಯ್ಗೂಡಿಸಿದರು. Basavayya got his daughter married to me. 2 (give) to cause to acquire, to make available ű ಹೆದ್ದಾರಿ ಯೋಜನೆಯನ್ನು ಮುಖ್ಯಮಂತ್ರಿ ಕೆಯ್ಗೂಡಿಸಿದರು. The chief minister helped execution of the highway project.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0