ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೆಲಸಿ

ಉಚ್ಚಾರಣೆ: kelasi
ಮೂಲ: Ka. kelasa D1970 + -i

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a person who works or is employed to do physical or mental work (for wages); a worker.

  2. 2.
    noun

    a man who cuts and dresses the hair; a barber.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    mf.

    person who works [Ka. kelasa D1970 + -i] = ಕೆಲಸಗಾರ (kelasagāra)

  2. 2.
    mf.

    (hyg.) barber

ಕಿಟ್ಟೆಲ್ ನಿಘಂಟು

  1. 1.
    1.

    a person who works. see ಕಡುಗೆಲಸಿ, ಬಲು-, ಬ/?/.

  2. 2.
    2.

    (fr. ಕಿರಿ 1). = ಕಿಲಿಗ, ಕೆಲಸ್ಯ a barber and hair-dresser (My.; ನಾವಲಿಗ G.; Tu. also ಕಿಲೆಸಿ T. ಚಿರೈಯ). ಕೆಲಸಿ ಒಳ್ಳೆಯವನೇ ಸರಿ, ಹೊಲಸಿನಿನ್ದ ಕುಣ್ಡ್ರಕೂಡದು (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೆಲಸ ಮಾಡುವವನು.
    2. ಕ್ಷೌರ ಮಾಡುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada