ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೆಲ್ಲೆ

ಉಚ್ಚಾರಣೆ: kelle
ಮೂಲ: Ka. D1577

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the space beside; side.

  2. 2.
    noun

    the act or an instance of scratching.

  3. 3.
    noun

    a thin, sharp piece of wood, bone, etc., made by splitting or breaking; a sliver; a splinter.

  4. 4.
    noun

    the itching sensation on the skin.

  5. 5.
    noun

    the border of a cloth.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mass) splinter, sliver

  2. 2.
    n.

    (loc.) side, flank

ಕಿಟ್ಟೆಲ್ ನಿಘಂಟು

  1. 1.

    a shiver, a splinter (ಸಿಗು/?/ Śm. 49; Kk. 56; Bh. 7, 3, 34; Te. ಚಿಲ್ಲೆ T. ಚಿಲ್ಲಿ T., M. ಚಲ್ಲಿ a chip; see s. ಕೆತ್ತು 4). ಕೆಲ್ಲೆಗೆಡೆ. -ಕೆಡೆ to go into splinters (Bh. 6, 6, 2).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಿಗುರು.
    2. ಅಂಚು.
    3. ಪಕ್ಕ.
    4. ತುರಿಸಿಕೊಳ್ಳುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada