ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೇತ

ಉಚ್ಚಾರಣೆ: kēta

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the state of being annoyed; annoyance; vexation; trouble.

  2. 2.
    noun

    a call; an invitation; summons.

  3. 3.
    noun

    a place; a site.

  4. 4.
    noun

    a play of a puppet or little jointed figure made to look like a person or animal and moved by strings or wires from above, often on a miniature stage; a marionette show.

  5. 5.
    noun

    name of a minor deity.

ಕಿಟ್ಟೆಲ್ ನಿಘಂಟು

  1. 1.

    = ಕಾಟ5, ಕಾತ, ಕೇಟ, ಕ್ಯಾಟ, ಕ್ಯಾತ. trouble, etc. see ತೊಣ್ಣೆ. -ದೊಣ್ಣೆ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತೊಂದರೆ.
    2. ಒಂದು ಬಗೆಯ ಆಟ.
    3. ಕರೆ.
    4. ಜಾಗ.
    5. ಒಂದು ಕ್ಷುದ್ರದೇವತೆಯ ಹೆಸರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada