ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೇರು

ಉಚ್ಚಾರಣೆ: kēru
ಮೂಲ: Ka. *D2019

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to separate chaff, unwanted lighter particles etc. from grain, by winnowing.

  2. 2.
    noun

    = ಕೇರ್1.

  3. 3.
    noun

    = ಕೇರ್2.

  4. 4.
    noun

    an apparatus made of bamboo splits for winnowing grain; a winnow.

  5. 5.
    verb

    (fig.) to examine with care and separate deficiencies in a work.

  6. 6.
    noun

    ಕೇರು ಕಟ್ಟು kēru kaṭṭu to inflict pain; to cause damage, loss, difficulty, hindrance, etc.; ಕೇರು ಹಾಕು kēru hāku = ಕೇರು ಕಟ್ಟು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (agr.) to winnow

  2. 2.
    vt.

    to scratch (Gowda)

  3. 3.
    n.

    (plant) cashew nut or its tree which is used as a medicine Anacardium occidentale L. (Anacardiaceae)

ಕಿಟ್ಟೆಲ್ ನಿಘಂಟು

  1. 1.

    = ಕೇರ್ 2, ಗೇ/?/ a wall.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada