ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೈಕೆಲಸ

ಉಚ್ಚಾರಣೆ: kai kelasa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    work done by oneself.

  2. 2.
    noun

    work done or made by hand, not by machine.

  3. 3.
    noun

    a petty work or service.

  4. 4.
    noun

    an article made by hand or manual skills (not using machine); a handicraft.

  5. 5.
    noun

    a stealing of or the habit of stealing, small sums or petty objects; pilferage.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತನ್ನ ಸ್ವಂತ ಕೈಯಿಂದಲೇ ಮಾಡಿದ ಕೆಲಸ.
    2. ಕೈಯಿಂದ ಮಾಡುವ ಕೆಲಸ.
    3. ಸಣ್ಣಪುಟ್ಟ ಕೆಲಸ.
    4. ಕೈಯಿಂದ ತಯಾರಿಸಿದ ವಸ್ತು,- ಪದಾರ್ಥ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada