ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೈಕೆಳಗು

ಉಚ್ಚಾರಣೆ: kai keḷagu
ಮೂಲ: Ka. kai2 + keḷagu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the condition of being under another's control; ಕೈಕೆಳಗಿನವನು kai keḷaginavanu a man placed below in rank, power, etc.; a subordinate man; ಕೈಕೆಳಗಿನವಳು kai keḷaginavaḷu a woman placed below in rank, power, etc.; a subordinate woman; ಕೈಕೆಳಗೆ kai keḷage under the power or authority of another.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (control) subordination, obedience ű ಆ ಅರಸನ ಕೈಕೆಳಗಿನ ಜನ ಇಂದು ಲಕ್ಷವನ್ನು ಮೀರಲಿಲ್ಲ. The people under the king did not exceed hundred thousand. [Ka. kai2 + keḷagu] = ಅಧೀನತೆ (adʰīnate)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಧೀನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada