ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೈಗಡ

ಉಚ್ಚಾರಣೆ: kaigaḍa
ಮೂಲ: + kaḍa2

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (usu. small amount of ) money lent without any security.

  2. 2.
    noun

    (fig.) that which is brought from another with a promise to return; a thing not one's own.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (finc.) temporary loan of articles or money without bond or interest

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಾಗದ ಪತ್ರಗಳನ್ನು ಬರೆದು ಕೊಡದೆ ಅಲ್ಪಾವಧಿಯ ಸಾಲವಾಗಿ ತೆಗೆದುಕೊಳ್ಳುವ, ಬಡ್ಡಿಯಿಲ್ಲದ ಎರವಲು ಹಣ ಅಥವಾ ವಸ್ತು.
    2. ಸ್ವತಂತ್ರವಲ್ಲದುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada