ಕೈಚೀಲ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a covering of wool, leather, cotton, etc., for the hand, worn esp. for protection against cold or dirt, and usu. having separate cover for each finger and the thumb.
-
2.
noun
a bag, usu. of leather or cloth, held in the hand and used to carry small quantity or number of items; a hand bag.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಕೈಯ ರಕ್ಷಣೆಗಾಗಿ ಹಾಕಿ ಕೊಳ್ಳುವ ಚೀಲ.
2. ಕೈಯಲ್ಲಿ ಹಿಡಿದುಕೊಳ್ಳುವ ಚೀಲ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada