ಕೈದಸ್ತು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the number of cards each person normally gets in the card-game.
-
2.
noun
a kind of utensil, with a handle.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಇಸ್ಪೀಟಾಟದಲ್ಲಿ ಎಲೆಗಳನ್ನು ಹಂಚಿದಾಗ ಒಬ್ಷೊಬ್ಬರಿಗೂ ಬಂದ ಎಲೆಗಳ ಮೊತ್ತ.
2. ಒಂದು ಬಗೆಯ ಕೈಪಾತ್ರೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada