ಕೈಯಿಡು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to begin; to start; to take up (an engagement, work, charge, etc.).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಕೈಯನ್ನು ಇಡು,- ಹಾಕು.
2. ಕಾರ್ಯದಲ್ಲಿ ತೊಡಗು,- ಪ್ರವೇಶಿಸು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada