ಕೈಹತ್ತು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to be available in one's hands; to be got.
-
2.
verb
to stick to the hand.
-
3.
verb
(fig.) to remain without being lost or spent.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ದೊರಕು.
2. ಕೈಗೆ ಅಂಟಿಕೊಳ್ಳು.
3. ವಶವಾಗು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada