ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೊಂಕ

ಉಚ್ಚಾರಣೆ: koŋka
ಮೂಲ: Ka. *D2037

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the western region of Tamil Nadu in South India; the present Coimbatore region.

  2. 2.
    noun

    = ಕೊಂಕು2.

  3. 3.
    noun

    a kind of wild animal.

  4. 4.
    noun

    a man whose bodily stature is crooked.

  5. 5.
    noun

    a man belonging to this region.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (country)

ಕಿಟ್ಟೆಲ್ ನಿಘಂಟು

  1. 1.

    a crooked person (see Mr. 379 s. ಮ್ಲೇಚ್ಛ). [ನಾರಕನಾಗಿ ಪುಟ್ಟಿ ಸತ್ತು ಬನ್ದಿಲ್ಲಿ ಕೊಂಕನಾಗಿ ಪುಟ್ಟಿ ಪಾಪಂಗೆಯ್ದು ಸತ್ತು Vr. 178, 26].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಡೊಂಕು.
    2. ಕೊಂಕು ಉಳ್ಳವನು.
    3. ಒಂದು ಜಾತಿಯ ಕಾಡುಪ್ರಾಣಿ.
    4. ಒಂದು ದೇಶದ ಹೆಸರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada