ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೊಂಕಣಿ

ಉಚ್ಚಾರಣೆ: koŋkaṇi
ಮೂಲ: ?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man or woman belonging to Konkaṇa region.

  2. 2.
    noun

    the language spoken by the people of Konkaṇa region.

  3. 3.
    noun

    ಕೊಂಕಣಿ ಸುಮ್ಮನೆ ಬೆಳ್ಳಕ್ಕೆ ಹೋಗ konkaṇi summane beḷḷakke hōga (prov.) the Konkaṇi man will not drown without gain.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (ling.) Konkani language mf. (ethn.) person belonging to the Konkan land

ಕಿಟ್ಟೆಲ್ ನಿಘಂಟು

  1. 1.

    a person belonging to the Koṅkaṇ Brāhmaṇas (C.; M. ಕೊಂಗಣಿ). see Prv. s. ತೋಟ

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada