ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೊಂಗೆ

ಉಚ್ಚಾರಣೆ: koŋge

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a yellow waxy secretion produced by the ear; earwax; cerumen.

  2. 2.
    noun

    a limb of a tree or shrub springing from the trunk or stem; a branch.

  3. 3.
    verb

    to state in detail the characteristics, appearance, etc. of, in spoken or written form; to describe; to delineate.

ಕಿಟ್ಟೆಲ್ ನಿಘಂಟು

  1. 1.

    = ಕೊನೆ 3, ಕೊಮ್ಬು 3, ಕೊಮ್ಬೆ, ಟೊಂಗೆ the branch of a tree (S. Mhr.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮರದ ಶಾಖೆ.
    2. ಕಿವಿಯೊಳಗಿನ ಮಲ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada