ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೊಂಬೆ

ಉಚ್ಚಾರಣೆ: kombe
ಮೂಲ: Ka. D2115

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the plant Caesalpinia mimosoides of Caesalpiniaceae family.

  2. 2.
    noun

    a limb of a tree or shrub springing from the trunk or stem; a branch.

  3. 3.
    noun

    the top portion of a palm tree.

  4. 4.
    noun

    ಕೊಂಬೆಮೇಲೆ ನಿಂತುಕೊಂಡು ಬುಡಕಡಿ kombemēle nintukoṇḍu buḍakaḍi (prov.) damage one's own interest knowingly; to cause one's own downfall; to dig one's grave.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) branch of a tree

  2. 2.
    n.

    (plant) top of a tree, usually that of a palm tree [Ka. D1731(b)] (Hav.)

ಕಿಟ್ಟೆಲ್ ನಿಘಂಟು

  1. 1.

    = ಕೊಮ್ಬು 3, etc. a branch (C.; ಶಾಖೆ, ಲತೆ Si. 121; ವಿಟಪ 440; Te. ಕೊಮ್ಮೆ B. 2, 22. 32). ಕೊಮ್ಬೆಬಾ/?/ಗಿಡ the branchy or Bengal plantain tree (Te., R.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ರೆಂಬೆ.
    2. ಒಂದು ಬಗೆಯ ಸಸ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada