ಕೊಕ್ಕರಿಕೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a disliking, detesting or abhorring; loathsomeness.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(hate) abhorrence, disgust
ಕಿಟ್ಟೆಲ್ ನಿಘಂಟು
-
1.
a starting or falling back; recoil; aversion [ಇಲ್ಲಿ ಕೊಕ್ಕರಿಕೆಗೆ ಪೇ/?/ಮಾವುದೆಡೆ ದೇವನನಿಲ್ಲಿಗೆ ತರ್ಪರೇಕೆ ಮನ್ದರ ಶಿಖರಾಗ್ರದೊಳ್ ಮಿಸಿಸಿ ಮುನ್ನಿವರಿಲ್ಲಿಗೆ ತನ್ದರಲ್ಲರೇ Ap. 9, 74]; (Cpr. 9, 112; 10, 108).
-
2.
= ಕೊಕ್ಕರಿಕೆ. ಎನ್ದೊಡಲ್ಲಿರ್ದು ನಿಮ್ಮ ಮನಕ್ಕೆ ಕೊಕ್ಕರಿಕ್ಕೆಯಾಗಿಯುಂ Pb. 7, 21 va.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada