ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೊಡಹು

ಉಚ್ಚಾರಣೆ: koḍahu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಕೊಡವು.

  2. 2.
    noun

    the act of shaking (a piece of cloth, bag, etc.) vehemently to take the dust out.

  3. 3.
    noun

    that which is thrown out in this process.

ಕಿಟ್ಟೆಲ್ ನಿಘಂಟು

  1. 1.

    = ಕೊಡಪು etc. ಕೊಡಹುವುದು (ವಿಧೂನನ, ವಿಧುವನ Nr.; Si. 386). ಅರ್ತಿಗೆ ಬಳೆ ತೊಟ್ಟು, ಕೆಯ್ ಕೊಡಹಿದರೆ ಹೋಗುವದೋ (Prv.). see Bp. 22, 31; Bh. 1, 10, 37; 1, 20, 61; 3, 13, 30. 35; J. 20, 47.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒದರು.
    2. ಕಡೆ.

  2. 2.

    1. ಒದರುವಿಕೆ.
    2. ಸಿಂಚನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada