ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೊಲಿಸು

ಉಚ್ಚಾರಣೆ: kolisu
ಮೂಲ: + -isu caus. D2132

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to kill, murder.

  2. 2.
    verb

    to cause to inflict great physical pain or mental anguish in; to cause to torment, torture; ಕೊಲಿಸಿಕೊಳ್ kolisikoḷto get killed, murdered.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (kill) 1 to cause to kill 2 to annoy, to trouble much

ಕಿಟ್ಟೆಲ್ ನಿಘಂಟು

  1. 1.

    = ಕೊಲ್ಲಿಸು, ಕೊಲ್ಸು to cause to kill (C.). see Abh. P. 16, 39 va.; Bp. 25, 23; 27, 51; J. 29, 38; C. Bp. 47, 26. [ಕೊಲಿಪಂ one who causes to kill. ಕಳಿಪಂ ಕಳ್ವನಗುರ್ವು ಪರ್ವೆ ಕೊಲಿಪಂ ಕೊಲ್ವಂ ಪರಸ್ತ್ರೀಯರಂ ಕೊಳಿಪಂ Ap. 5, 81].

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada