ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೋರಯಿಸು

ಉಚ್ಚಾರಣೆ: kōrayisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to overpower or dim the vision of with very bright light or moving lights; to dazzle.

  2. 2.
    verb

    to surprise or overpower as by a brilliant display or exceptional qualities.

  3. 3.
    verb

    to fear; to be apprehensive of.

ಕಿಟ್ಟೆಲ್ ನಿಘಂಟು

  1. 1.

    to be dazzled (My.; Bh. 4, 11, 10; Te. ಕೋರಗಿಂಚು to dazzle the eyes). (ಖೂರ್ಪಣಖಿಯ) ಕಣ್ಣು ಕೋರಯಿಸಿದವು ಕೋಮಲಾಂಗನ ಕಾಯಕಾನ್ತಿಯಲಿ (Rām. 3, 4, 2).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಅತಿ ಪ್ರಕಾಶದಿಂದ) ಕಣ್ಣು ಕುಕ್ಕಿದಂತಾಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada