ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೋರೈಸು

ಉಚ್ಚಾರಣೆ: kōrais
ಮೂಲ: ? + -isu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to overpower or dim the vision of with very bright light or moving lights; to dazzle.

  2. 2.
    verb

    to surprise or overpower as by a brilliant display or exceptional qualities.

  3. 3.
    verb

    to fear; to be apprehensive of.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (light) to dazzle, to flash excessive brightness ű ಬರುತ್ತಿರುವ ಕಾರಿನ ದೀಪದ ಬೆಳಕು ಕಣ್ಣನ್ನು ಕೋರೈಸುತ್ತಿದೆ. The headlight of the car coming from the opposite direction is dazzling eyes.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕೋರಯಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada