ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೋಲೆಬಸವ

ಉಚ್ಚಾರಣೆ: kōlebasava

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an ox trained to nod to some signals or made to do so by pulling the string slyly, used for getting alms.

  2. 2.
    noun

    (fig.) one who gives undiscriminating approval to every suggestion or opinion offered; a man who agrees to every thing without any resistance.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಕೆಲವು ಸನ್ನೆಗಳ ಮೂಲಕ ಬೀದಿ ಬೀದಿಯಲ್ಲಿ) ಆಟವಾಡಿಸುವ ಅಲಂಕರಿಸಿದ ಎತ್ತು.
    2. ಹೇಳಿದ್ದಕ್ಕೆಲ್ಲಾ ತಲೆಹಾಕುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada