ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೋಲ್ಮಿಂಚು

ಉಚ್ಚಾರಣೆ: kōlmincu
ಮೂಲ: Ka. kōl1 + miṃcu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a thin flash of light, of different shapes, in the sky caused by the discharge of atmospheric electricity from one cloud to another; a thin lightening.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (weather) ⦅poet.⦆lightning (which is compared with a rod) ű ಕಾರ್ಮುಗಿಲಿನ ಮಧ್ಯೆ ಕೋಲ್ಮಿಂಚಿನ ಸಂಚಾರವಾಯಿತು. A lightning ran through the black clouds.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕೋಲಿನ ಆಕಾರದಲ್ಲಿ ಥಟ್ಟನೆ ಹೊಳೆದು ಮಾಯವಾಗುವ ಮಿಂಚು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada