ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೌಂಸ್ತುಭ

ಉಚ್ಚಾರಣೆ: kaunstubha

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    name of a celebrated gem worn by Viṣṇu on his chest.

  2. 2.
    noun

    Viṣṇu, who wears the most precious stone Kaustubha.

  3. 3.
    noun

    a necklace inset with a gem used to adorn the idol of a deity with, in a temple.

ಕಿಟ್ಟೆಲ್ ನಿಘಂಟು

  1. 1.

    the jewel suspended on the breast of Viṣṇu or Kṛiṣṇa (ಕಂಕಣ, ಪದಕ Nn. 45). see Ch. v. 24.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವಿಷ್ಣುವಿನ ಎದೆಯನ್ನು ಅಲಂಕರಿಸಿರುವ ಒಂದು ರತ್ನ.
    2. ದೇವಸ್ಥಾನದ ವಿಗ್ರಹಗಳ ಮತ್ತು ಉತ್ಸವ ಮೂರ್ತಿಗಳ ಎದೆಗೆ ತೊಡಿಸುವ ಆಭರಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada