ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೌಟಿಲ್ಯ

ಉಚ್ಚಾರಣೆ: kauṭilya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality or condition of not being straight; crookedness.

  2. 2.
    noun

    a pretending, make-believe; pretence; hypocrisy.

  3. 3.
    noun

    a dishonest man; a crook; a fraud; a deceiver.

  4. 4.
    noun

    name of a sage, known popularly as C āṇakya, the author of the treatise 'Arthaśastra' on civil polity.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (turn) crookedness, trickiness, deceitfulness ű ಅವನ ಕೌಟಿಲ್ಯ ನನ್ನ ಹತ್ತಿರ ನಡೆಯಲಿಲ್ಲ. His trickiness did not work with me.

ಕಿಟ್ಟೆಲ್ ನಿಘಂಟು

  1. 1.

    (fr. ಕುಟಿಲ). crookedness, curvature, curliness; falsehood, deceit, etc. see ಕೊಂಕು, ಬಂಕು, ಬದಸು.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಡೊಂಕಾಗಿರುವಿಕೆ.
    2. ಕೊಂಕು ಸ್ವಭಾವ.
    3. ಕುಟಿಲಸ್ವಭಾವದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada