ಕೌಲೆತ್ತು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a bullock or a cow trained or made to nod its head when said something, as by beggars.
-
2.
noun
(fig.) one who undiscriminatingly agrees to every suggestion or opinion offered by others or accepts anything offered.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಬಗೆಬಗೆಯ ಆಟಗಳನ್ನು ಕಲಿಸಿ, ವೇಷ ತೊಡಿಸಿರುವ ಎತ್ತು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada