ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕ್ರಾಂತಿಕಾರಿ

ಉಚ್ಚಾರಣೆ: krāntikāri
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    = ಕ್ರಾಂತಿಕಾರಕ.

  2. 2.
    noun

    = ಕ್ರಾಂತಿಕಾರ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (change) revolutionary, urging revolution ű ಪರಿಗಣಕವು ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ಉಂಟುಮಾಡಿದೆ. The computer has brought about a revolutionary change in life.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕ್ರಾಂತಿಯನ್ನುಂಟು ಮಾಡುವವನು.

  2. 2.

    ವಿಪ್ಲವವನ್ನುಂಟು ಮಾಡುವ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada