ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕ್ರಿಯಾಶಕ್ತಿ

ಉಚ್ಚಾರಣೆ: kriyā śakti
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a being able; capacity or power to do (something physical or mental); ability; capability.

  2. 2.
    noun

    an active force.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (work) 1 ability to work, power of execution ű ಮಂತ್ರಿಗಳು ವಾಕ್ಪಟುವಾಗಿದ್ದಾರೆ, ಆದರೆ ಅವರಿಗೆ ಕ್ರಿಯಾಶಕ್ತಿ ಇಲ್ಲ. The minister is a good orator, but lacks the power of execution. 2 (rel.) one of six abilities of Shiva

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕೆಲಸ ಮಾಡುವ ಶಕ್ತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada