ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕ್ರಿಸ್ತಪೂರ್ವ

ಉಚ್ಚಾರಣೆ: krista pūrva
ಮೂಲ: krista + Sk. pūrva-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the period before the birth of Jesus (usu. reckoned backwards).

  2. 2.
    adjective

    (of a date) reckoned backwards from the birth of Jesus.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (adj.) (cal.) before the birth of Christ ű ಕ್ರಿಸ್ತಪೂರ್ವ ಮೂರನೆಯ ಶತಮಾನದಲ್ಲಿ ಅಶೋಕನ ಶಾಸನಗಳು ಬರೆಯಲ್ಪಟ್ಟವು. The Asokan inscriptions were written in the third century B.C.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಏಸುಕ್ರಿಸ್ತನು ಹುಟ್ಟುವುದಕ್ಕೆ ಮುಂಚಿನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada