ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕ್ರೋಶ

ಉಚ್ಚಾರಣೆ: krōśa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a calling out; a cry; yell; scream.

  2. 2.
    noun

    a measure of distance (of three to four miles).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sound) 1 (sound) crying out, shout 2 (metr.) a measure of distance, about three to four kilometers

ಕಿಟ್ಟೆಲ್ ನಿಘಂಟು

  1. 1.

    = ಕೋಸು 2. calling out, a cry, a shout. 2, a measure of distance, a kos, ¼ yōjana (ಪಥಭೇದ ಪಥಸಂಖ್ಯೆಯ ಭೇದ Nn. 112; ಪಥಸಂಖೆ Mr. 489; see s. ಮೊ). 3, wrongly instead of ಕೋಶ an ordeal (ದಿವ್ಯ, ದಿಬ್ಯ 112; ದಿವ್ಯ 489). 4, see Mr. s. ಕುಠಾಕು.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೂಗುವಿಕೆ.
    2. ದೂರವನ್ನು ಅಳೆಯುವ ಒಂದು ಪ್ರಮಾಣ.
    3. ದಿವ್ಯದಿಂದ ಮಾಡುವ ಪರೀಕ್ಷೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada