ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕ್ವಚಿತ

ಉಚ್ಚಾರಣೆ: kvacita
ಮೂಲ: Sk. kvacit

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    in, to or at some place not known or specified.

  2. 2.
    adverb

    at some time, degree.

  3. 3.
    adverb

    occasionally but infrequently; rarely; seldom.

  4. 4.
    adverb

    secretly; hiddenly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (time) occasionally, once in a while ű ಅವರು ನನ್ನ ಮನೆಗೆ ಕ್ವಚಿತ್ತಾಗಿ ಬರುತ್ತಾರೆ. He comes to our home once in a while.

ಕಿಟ್ಟೆಲ್ ನಿಘಂಟು

  1. 1.

    Tbh. of ಕ್ವಚಿತ್ (C.; B. 4, 214; 5, 257).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಎಲ್ಲಿಯಾದರೂ.
    2. ರಹಸ್ಯವಾಗಿ.
    3. ತೀರ ಕಡಮೆಯಾಗಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada