ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕ್ಷಪಣ

ಉಚ್ಚಾರಣೆ: kṣapaṇa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an abstaining from taking food to make the body become weak, with a view to curbing desires.

  2. 2.
    noun

    the act of destroying or rendering very weak.

  3. 3.
    noun

    a Bauddha mendicant.

  4. 4.
    noun

    a Jaina mendicant.

ಕಿಟ್ಟೆಲ್ ನಿಘಂಟು

  1. 1.

    = ಸವಣ fasting. 2, destroying. 3, a Bauddha mendicant; a Jaina mendicant (ಜೈನ Hlā.). ಸಾಧು ನಿರ್ಗ್ರನ್ಥರ್ ನಗ್ನಾಟರ್ ಜೈನರ್ ದಿಗಮ್ಬರ್ ಜೀವಕರ್ ಕ್ಷಪಣರ್ ಎನೆ ಗುರುಗಳ್ ಅಕ್ಕು (Mr. 222; see Bp. 51, 65).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಉಪವಾಸ.
    2. ಕ್ಷೀಣ ಗೊಳಿಸುವಿಕೆ.
    3. ಬೌದ್ಧಭಿಕ್ಷು.
    4. ಜೈನಸಂನ್ಯಾಸಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada