ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕ್ಷಮೆ

ಉಚ್ಚಾರಣೆ: kṣame
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of excusing or forgiving an offence, error, etc. an inclination or tendency to do so.

  2. 2.
    noun

    a remission of the legal consequences of a crime or conviction.

  3. 3.
    noun

    the earth.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (geo.) the earth (against the sky)

ಕಿಟ್ಟೆಲ್ ನಿಘಂಟು

  1. 1.

    ಕ್ಷಮಾ patience, forbearance, indulgence, long-suffering (ತಾಳ್ಮೆ, ಸಹನ, ಸುಧಾರಿಕೆ G.; My.). see ಸಯ್ರಣೆ B. 4, 45. s. ಸುತ್ತ 2, the earth.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಇತರರ ತಪ್ಪನ್ನು ಮನ್ನಿಸುವ ಗುಣ.
    2. ಭೂಮಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada