ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕ್ಷೌರ

ಉಚ್ಚಾರಣೆ: kṣaura
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of cutting, dressing, shaving or trimming of the hair of the head or beard.

  2. 2.
    noun

    (fig.) a losing of money (by way of unnecessary or wasteful expenditure).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (makeup) 1 (makeup) shaving the head 2 (money) þfig.ß unnecessary large expenditure

ಕಿಟ್ಟೆಲ್ ನಿಘಂಟು

  1. 1.

    (fr. ಕ್ಷುರ). = ಚೌರ 2. shaving. ಕ್ಷೌರ ಮಾಡಿಸಿಕೊಳ್ಳು to get oneself shaved (C.; see Prv. s. ವೈರ). ಕ್ಷೌರಕ್ಕೆ ಕೂತಲ್ಲಿ ಸೀನು ಬನ್ದ ಹಾಗೆ (Prv.). ಕ್ಷೌರಕತ್ತಿ a razor. ಕ್ಷೌರಕತ್ತಿ ಚಲೋದು, ಯಾಕೆ ಅ/?/ತ್ತೀರಮ್ಮ (Prv. regarding Brāhmaṇa widows).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಲೆಗೂದಲನ್ನು ಬೋಳಿಸುವುದು.
    2. ನಷ್ಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada