ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಖಗ

ಉಚ್ಚಾರಣೆ: khaga
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    that which moves, seem to move or believed to move in the sky - as a bird, an arrow, a deity, the sun; etc. 2) a building where a person normally lives in; a house.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (vehicle) 1 anything that moves in the sky 2 (bird) bird 3 (myth.) god, demigod

ಕಿಟ್ಟೆಲ್ ನಿಘಂಟು

  1. 1.

    moving in the air. 2, the sun (ಪತಂಗ, ಸೂರ್ಯ Nn. 46; ದಿನೇಶ Mr. 511). 3, a bird (ವಿಹಗ, ಪಕ್ಷಿ 46; ಪಕ್ಷಿ 511). 4, an arrow (ಅಮ್ಬು 511). 5, a deity (ಅಮರ 511; ಖೇಚರ 46). 6, a house (ಮನ್ದಿರ, ಮನೆ 46; ಗೃಹ 511).

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada