ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಖರ್ಜೂರ

ಉಚ್ಚಾರಣೆ: kharjūra
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಖರ್ಜುರ.

  2. 2.
    noun

    the palm tree Phoenix dactylifera of Arecaceae family; date palm.

  3. 3.
    noun

    its sweet, fleshy fruit.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) date palm or its fruit [Sk.] cf. ಉತ್ತತ್ತಿ (uttatti)

ಕಿಟ್ಟೆಲ್ ನಿಘಂಟು

  1. 1.

    = ಕಜೂರ etc. the date tree, Phoenix dactylifera L. (ಉತ್ತೊತ್ತೆ Mr. 145, o. r. ಉತ್ತುತ್ತೆ). 2, silver, ಖರ್ಜೂರ ಹಣ್ಣು ಆಗುವ್ಯಾಗೆ ಕಾಗೇ ಬಾಯಿಗೆ ಹುಣ್ಣು (Prv.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada