ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಖೊಟ್ಟಿ

ಉಚ್ಚಾರಣೆ: khoṭṭi
ಮೂಲ: H./M. kʰōṭā T3931.2

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    made in imitation of something genuine for purpose of cheating; counterfiet; forged.

  2. 2.
    noun

    a man who is impudent, lustful, not restrained.

  3. 3.
    noun

    the quality of being fraudulent; not genuine.

  4. 4.
    noun

    a fake currency note, coin etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಕೊಟ್ಟಿ (n.) (cheat) 1 〈being 〉fake, counterfeit, not real 2 〈being〉false (as promise, etc.) ű ಸಾಹುಕಾರ ದುಡ್ಡು ಕೊಡುವೆ ಎಂದು ಹೇಳಿದ ಮಾತು ಖೊಟ್ಟಿ ಆಯಿತು. The promise made by the landlord that he would give the money became false.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0