ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಖೋತಾ

ಉಚ್ಚಾರಣೆ: khōtā
ಮೂಲ: + bajeṭ

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಖೋತ1.

  2. 2.
    noun

    ಖೋತಾ ಆಯವ್ಯಯ khōtā āyavyaya the practice of seeking to stimulate a nation's economy by increasing government expenditures beyond revenue sources, which is financed by borrowing; deficit financing; deficit budget.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mass) act of reducing, cut (in expenses, etc.) ű ಸಾಹುಕಾರ ಚೆಕ್ಕಿನಿಂದ ಐದು ಸೇಕಡ ಖೋತಾ ಮಾಡಿ ಹಣವನ್ನು ಕೊಟ್ಟರು. The banker gave me money after reducing five percent from the amount of the cheque. [Pe. kōtāh] (NK)

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0