ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಂಗಳ

ಉಚ್ಚಾರಣೆ: gaŋgaḷa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a large, wide-mouthed vessel for holding water.

  2. 2.
    noun

    a dining plate.

  3. 3.
    noun

    ಗಂಗಳ ಹೋಯ್ತು ಅಂತ ಚೊಂಬು ಕೊಟ್ಟು ಕಣಿಕೇಳಿದರು gangaḷa hōytu a nta combu koṭṭu kaṇi kēḷidaru (prov.) he wasted his month's earnings to regain his one day's wages.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (utensil)

ಕಿಟ್ಟೆಲ್ ನಿಘಂಟು

  1. 1.

    = ಗಂಗಾಳ a circular metal vessel, etc. (My.). see Prv. s. ಮಂಗಳವಾರ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೀರು ತುಂಬುವ ದುಂಡನೆಯ ಲೋಹದ ಪಾತ್ರೆ.
    2. ಊಟ ಮಾಡುವ ತಟ್ಟೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada