ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಂಗಾಧರ

ಉಚ್ಚಾರಣೆ: Gaŋgādhara

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    Śiva, who is holding in the mass of his hair, the holy Gangāstream.

  2. 2.
    noun

    ಆಗಭೋಗಕ್ಕೆಲ್ಲಾ ರಂಗಸ್ವಾಮಿ, ಸತ್ಯಪ್ರಮಾಣಕ್ಕೆಲ್ಲಾ ಗಂಗಾಧರ āgabhōgakkellā rangasvāmi, satya pramāṇakkelāgangādhara (prov.) while one is designated for labour, the other for enjoyment.

ಕಿಟ್ಟೆಲ್ ನಿಘಂಟು

  1. 1.

    Śiva.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಗಂಗೆಯನ್ನು ತಲೆಯಲ್ಲಿ) ಧರಿಸಿದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada