ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಂಜೀಪು

ಉಚ್ಚಾರಣೆ: gañjīpu
ಮೂಲ: ?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a pack of playing cards marked with different figures and numbers.

  2. 2.
    noun

    any of such playing cards.

  3. 3.
    noun

    any of various games played with such cards; cards.

  4. 4.
    noun

    the playing of such a game; card playing.

  5. 5.
    noun

    ಗಂಜೀಪು ಆಡುವವರಿಗೆ ಗಂಜಿಯೂ ಸಿಕ್ಕದು ganjīpu āḍuvavarige ganjiyū sikkadu (prov.) the habit of gambling leads to lose all one has.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (game) playing card (of the Indian style)

ಕಿಟ್ಟೆಲ್ ನಿಘಂಟು

  1. 1.

    gañjīpu. a pack of (round) cards; a single card of a pack (C; Mhr., H. ಗಂಜೀಫ, ಗಂಜೀೞಾ). ಗಂಜೀಪು ಆಡೋರಿಗೆ ಗಂಜಿಯೂ ಸಿಕ್ಕದು (Prv.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada