ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಂಜು

ಉಚ್ಚಾರಣೆ: gañju

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಗಂಜಳ1.

  2. 2.
    noun

    any of a set of brass vessels each of which fits into another.

  3. 3.
    noun

    a market or street of shops and stalls.

  4. 4.
    noun

    a liquor vessel.

  5. 5.
    noun

    a small vessel used for drinking liquids.

ಕಿಟ್ಟೆಲ್ ನಿಘಂಟು

  1. 1.

    gañju. each of the round brass or copper vessels that are put one in another so as to form a cone (My.; Mhr. ಗಂಜ a heap, etc.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗೋಮೂತ್ರ.
    2. ಒಂದರೊಳಗೊಂದು ಅಡಕವಾಗುವ, ತಾಮ್ರ, ಹಿತ್ತಾಳೆ ಮುಂತಾದ ಲೋಹದ ಪಾತ್ರೆ.
    3. ವಸ್ತುಗಳನ್ನು ಮಾರುವ ಸ್ಥಳ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada