ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಂಡುಸುತನ

ಉಚ್ಚಾರಣೆ: gaṇḍusutana
ಮೂಲ: Ka. gaḍusu + -tana

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality or qualities that is befitting or regarded as characteristic of men as courage, honour, self-respect, etc.; masculinity; virility.

  2. 2.
    noun

    the quality of being harsh, hard to touch or irritative to the ears; roughness; harshness; hardness.

  3. 3.
    noun

    the quality of being obstinate, stubborn.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (hard) hardness (as of metal, wood, etc.) 2 (hard) arrogance, haughtiness, stubbornness, firmness ű ಅವನು ಮಾತನಾಡುವ ರೀತಿ ಗಡುಸುತನವನ್ನು ತೋರಿಸುತ್ತದೆ. His way of talking indicates arrogance.

ಕಿಟ್ಟೆಲ್ ನಿಘಂಟು

  1. 1.

    hardness, etc. (My. occasionally).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada