ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಗ್ಗರಿಕೆ

ಉಚ್ಚಾರಣೆ: gaggarike

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಗಗ್ಗರದನಿ.

  2. 2.
    noun

    the fact of speech being repeatedly prevented by blocking of the windpipe; choking of speech.

ಕಿಟ್ಟೆಲ್ ನಿಘಂಟು

  1. 1.

    crying in a loud voice; harsh, indistinct utterance. ಎನ್ದು ಗಗ್ಗರಿಕೆಗೊಳ್ವ ಸರಮಂ ಕರ್ಣಮಂ ಕರ್ಣಪರಂಪರೆಯಿಂ ಕೇಳ್ದು Pb. 8, 79 va.; ಒದವಿ ತಗುಳ್ದ ಗಗ್ಗರಿಕೆ ಸೂಸುವ ಕಣ್ಬನಿ Ap. 12, 26.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಗದ್ಗದ ಸ್ವರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada